ಹುತಾತ್ಮ ಹೇಮಂತ್ ಕರ್ಕರೆ ಸತ್ತಿದ್ದು ನನ್ನ ಶಾಪದಿಂದ: ಸಾಧ್ವಿ ಪ್ರಗ್ಯಾ ವಿವಾದಾತ್ಮಕ ಹೇಳಿಕೆ…!

ಭೂಪಾಲ್ (ಏ.19): ಭೂಪಾಲ್‍ನಿಂದ ಲೋಕಸಭಾ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಾಧ್ವಿ ಪ್ರಗ್ಯಾ ಠಾಕೂರ್, ವೀರಮರಣವನ್ನಪ್ಪಿದ ಪೊಲೀಸ್ ಅಧಿಕಾರಿ ಕುರಿತು ವಿವಾದಾತ್ಮಕ ಹೇಳಿಕೆಯನ್ನು ನೀಡುವ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹೌದು 26/11ರ ಮುಂಬೈ ಭಯೋತ್ಪಾದನಾ ದಾಳಿಯ...