ನವದೆಹಲಿ(ಡಿ.28): ಮಧ್ಯಪ್ರದೇಶದ ಖಾಸಗಿ ಶಾಲೆಯಲ್ಲಿ 8 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸಹಪಾಠಿಯೆ ಅತ್ಯಾಚಾರ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.

ಆಕೆಯ ಪೋಷಕರು ಸಲ್ಲಿಸಿದ ದೂರಿನ ಆಧಾರದ ಮೇಲೆ ಪೊಲೀಸರು ಮಂಗಳವಾರ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ದೂರಿನ ಪ್ರಕಾರ ಇನ್ನೂಬ್ಬ ಬಾಲಕ ಸಹ ಈ ಕೃತ್ಯದಲ್ಲಿ ತೊಡಗಿದ್ದಾನೆ ಎನ್ನಲಾಗಿದೆ. ಇನ್ನು ಬಾಲಕಿಯ ಮನೆಯ ಪಕ್ಕದಲ್ಲಿಯೆ ಅತ್ಯಾಚಾರ ನಡೆದಿದ್ದು, ತನಿಖೆಗಾಗಿ ಹೊಸ ತಂಡ ಆಗಮಿಸಿದೆ.