ಕರ್ನಾಟಕದಲ್ಲಿ ಶಾಸಕರ ಸರಣಿ ರಾಜೀನಾಮೆಯಿಂದಾಗಿ ರಾಜಕೀಯ ಅಸ್ಥಿರತೆ ಉಂಟಾಗಿದೆ.

13 ಶಾಸಕರ ರಾಜೀನಾಮೆಗೂ ಮುನ್ನ(ಜುಲೈ 05):ಒಟ್ಟು ಸದಸ್ಯ ಬಲ : 224
ಕಾಂಗ್ರೆಸ್ + ಜೆಡಿಎಸ್ : 118
ಮ್ಯಾಜಿಕ್ ನಂಬರ್ : 113
ಬಿಜೆಪಿ : 105
ಬಿ ಎಸ್ ಪಿ: 1
ಕಾಂಗ್ರೆಸ್ : 79
ಜೆಡಿಎಸ್ : 37
ಪಕ್ಷೇತರ : 2

ಜುಲೈ 06ರಂದು 13 ಮಂದಿ ಶಾಸಕರ ಸರಣಿ ರಾಜೀನಾಮೆ ಬಳಿಕ
ಒಟ್ಟು ಸದಸ್ಯ ಬಲ : 211
ಕಾಂಗ್ರೆಸ್ + ಜೆಡಿಎಸ್ : 105
ಮ್ಯಾಜಿಕ್ ನಂಬರ್ : 106
ಬಿಜೆಪಿ : 105
ಬಿ ಎಸ್ ಪಿ: 1
ಕಾಂಗ್ರೆಸ್ : 69
ಜೆಡಿಎಸ್ : 34
ಪಕ್ಷೇತರ : 2

ಜುಲೈ 08 ರಂದು ವಿಧಾನಸಭೆಯಲ್ಲಿ ಪಕ್ಷಗಳ ಬಲಾಬಲ
ಒಟ್ಟು ಸದಸ್ಯ ಬಲ : 210
ಕಾಂಗ್ರೆಸ್ + ಜೆಡಿಎಸ್ : 104
ಮ್ಯಾಜಿಕ್ ನಂಬರ್ : 106
ಬಿಜೆಪಿ : 106
ಬಿ ಎಸ್ ಪಿ: 1
ಕಾಂಗ್ರೆಸ್ : 69
ಜೆಡಿಎಸ್ : 32
ಪಕ್ಷೇತರ : 2