ಶಿವಮೊಗ್ಗ(ಏ:02): ಶಿವಮೊಗ್ಗದ ಗೋಪಾಲಗೌಡ ಬಡಾವಣೆ ನಿವಾಸಿ ಎಲ್ ಐ ಸಿ ಅಭಿವೃದ್ಧಿ ಅಧಿಕಾರಿ ಸಿ. ರಾಜು ಎಂಬುವರ ಮನೆಯಲ್ಲಿ ಬೆಳೆದಿರುವ ಪಪ್ಪಾಯಿ ಹಣ್ಣಿನಲ್ಲಿ ಮೂಡಿ ಬಂದ ಗಣೇಶ.