ಬೆಂಗಳೂರು(ನ.13) IMA ಬಹುಕೋಟಿ ವಂಚನೆಗೆ ಒಳಗಾಗಿ ಹಣ ಕಳೆದುಕೊಂಡವರು ಡಿ.24ರ ಒಳಗಾಗಿ ಆನ್ ಲೈನ್ ಮೂಲಕ ಹಣ ವಾಪಾಸ್ ಪಡೆಯಲು ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಬೆಂಗಳೂರಿನ ವಾರ್ತಾ ಇಲಾಖೆ ಸಭಾಂಗಣದಲ್ಲಿ ಈ ಕುರಿತಂತೆ ಪ್ರಕರಣ ವಿಶೇಷಾಧಿಕಾರಿ ಹರ್ಷಗುಪ್ತಾ ಮಾಹಿತಿಯನ್ನು ನೀಡಿದ್ದಾರೆ. ಬಹುಕೋಟಿ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಂಡಿರುವವರು ಡಿ.24ರೊಳಗಾಗಿ ಅಟಲ್ ಜೀ ಜನಸ್ನೇಹಿ ಕೇಂದ್ರದ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ.