ನವದೆಹಲಿ:(ಫೆ01): ಮೋದಿ ಸರ್ಕಾರದ ಕೊನೆಯ ಬಜೆಟ್ ಮಂಡನೆಗೆ ಇನ್ನು ಕೆಲವೇ ಗಂಟೆಗಳು ಬಾಕಿಯಿವೆ.

ದೇಶದ ಜನರು ಸಾಕಷ್ಟು ನೀರಿಕ್ಷೆಯನ್ನಿಟ್ಟು ಕೊಂಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೃಷಿ, ಉದ್ಯೋಗ, ಇನ್ನು ಇತರೆ ಕ್ಷೇತ್ರಗಳಿಗೆ ಹೆಚ್ಚಿನ ಕೊಡುಗೆಯನ್ನು ನೀಡುವ ನಿರೀಕ್ಷೆಗಳಿವೆ.

ಹಣಕಾಸು ಸಚಿªರಾದÀ ಅರುಣ್ ಜೇಟ್ಲಿ ಅನಾರೋಗ್ಯದ ನಿಮಿತ್ತ, ಹಂಗಾಮಿ ಹಣಕಾಸು ಸಚಿವರಾದ ಪಿಯೂಶ್ ಗೋಯಲ್ ಈ ಬಾರಿಯ ಮಧ್ಯಂತರ ಬಜೆಟ್ ಮಂಡಿಸಲ್ಲಿದ್ದಾರೆ.

ಇನ್ನು ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆಗೆ ಕೆಲವೇ ಗಂಟೆಗಳು ಬಾಕಿಯಿವೆ