ಬೆಂಗಳೂರು:(ಜ24): ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಅವರಿಗೆ ಮತದಾನದ ಹಕ್ಕು ನೀಡಬಾರದೆಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ

ಜನಸಂಖ್ಯೆಯನ್ನು ನಿಯಂತ್ರಣ ಮಾಡುವ ಸಲುವಾಗಿ ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಮತದಾನದ ಹಕ್ಕನ್ನು ನೀಡಬಾರದು, ಜೊತೆಗೆ ಸರ್ಕಾರಿ ಆಸ್ಪತ್ರೆ, ಸರ್ಕಾರಿ ಶಾಲೆ ಬಳಸುವುದನ್ನು ನಿಯಂತ್ರಿಸ ಬೇಕು. ಹಾಗೆಯೇ ಸರ್ಕಾರಿ ಉದ್ಯೋಗವನ್ನು ನೀಡಬಾರದೆಂದು ಬಾಬಾ ರಾಮ್‍ದೇವ್ ಹೇಳಿದ್ದಾರೆಂದು ಎಎನ್‍ಐ ಟ್ವೀಟ್ ಮಾಡಿದೆ.