ನವದೆಹಲಿ(ಜ:10): ಅಯೋಧ್ಯೆ ರಾಮಮಂದಿರ ಮತ್ತು ಬಾಬ್ರಿ ಮಸೀದಿ ವಿವಾದದ ವಿಚಾರಣೆಯು ಸುಪ್ರೀಂ ಕೋರ್ಟ್ ನಲ್ಲಿ ಜನವರಿ 29ಕ್ಕೆ ನಿಗದಿಪಡಿಸಲಾಗಿದೆ.

ಅಲಹಾಬಾದ್ ಹೈಕೋರ್ಟ್ ಭೂಮಿಯನ್ನು 3 ಭಾಗಗಳಾಗಿ ವಿಂಗಡಿಸುವಂತೆ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯ ನಡೆಸಲಿದ್ದು,ಈ ಪ್ರಕರಣದ ವಿಚಾರಣೆಯು ಜನವರಿ 29 ರಿಂದ ಆರಂಭವಾಗಲಿದೆ.