ತಲೆಯಲ್ಲಿ ಹೊಟ್ಟಿನ ಸಮಸ್ಯೆ ಕಂಡುಬಂದಾಗ ನ್ಯಾಚುರಲಾಗಿ ಸಿಗುವ ಸೀಗೆ ಕಾಯಿಯನ್ನು ಒಣಸಿ ಪುಡಿ ಮಾಡಿ ಹಚ್ಚುವುದರಿಂದ ಹೊಟ್ಟಿನ ಸಮಸ್ಯೆಯಿಂದ ಹೊರ ಬರಬಹುದು. ಜೊತೆಗೆ ಕೂದಲು ಉದುರುವುದು ನಿಲ್ಲುತ್ತದೆ. ಇದರಿಂದ ಕೂದಲು ಸಂಮೃದ್ಧವಾಗಿ ಬೆಳೆಯಲು ಸಹಕಾರಿಯಾಗಿದೆ. ಇದರಲ್ಲಿ ಯಾವುದೇ ರೀತಿಯ ಕೆಮಿಕಲ್ ಇಲ್ಲದಿರುವುದರಿಂದ ಅಡ್ಡ ಪರಿಣಾಮ ಬೀರುವುದಿಲ್ಲ.